ಇಳಕಲ್ ಗುರು ಮಹಾಂತ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ (ವಿಡಿಯೋ ನೋಡಿ)
ಇಳಕಲ್: ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ದಾಸೋಹ ಭವನದಲ್ಲಿ ಪೂಜ್ಯ ಗುರು ಮಹಾಂತ ಶ್ರೀಗಳ ಸಾನಿಧ್ಯದಲ್ಲಿ ಸಾವಿರಾರು ಭಕ್ತರು ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಭಾಗಿಯಾಗಿದ್ದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಸಾಮೂಹಿಕ ಇಷ್ಟಲಿಂಗ ಪೂಜೆ ನಂತರದಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಪ್ರಸಾದದ
Read More