Suicide: ಬಂಧನ ಭೀತಿ, ಮನನೊಂದು ಬಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ನೆರೆ-ಹೊರೆ ಮನೆಯ ನಿವಾಸಿಗಳಿಂದ ವಿವಾದಿತ ರಸ್ತೆ ಜಾಗದ ವಿಚಾರವಾಗಿ ಜಗಳದಿಂದ ಮನನೊಂದು ಬಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಕವರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಕವರನಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಪುಷ್ಪ ದಂಪತಿಯ
Read More