ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!
ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ. ಘಟನೆ ವಿವರ : ಆ.8 ರಂದು ವಕೀಲ
Read More