ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!
ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್ಪಿ ಮೊರೆ ಹೋಗಿದ್ದಾರೆ. ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್ಪಿ ಕಚೇರಿ
Read More