1. Home
  2. ಇತರೆ

Category: ಇತರೆ

ಮೂರು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮೂರು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ ದೇವೂರು ಜಾಕವೆಲ್ ಹಾಗೂ ನೇಬಗೇರಿ ಹತ್ತಿರ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕೊಳವೆ ಪೈಪ್‌ಲೈನ್‌ದಲ್ಲಿ ದುರಸ್ತಿ ಬಂದಿರುವ ಕಾರಣ ಪಟ್ಟಣಕ್ಕೆ ಆ.8ರ ವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಿರಿಯ ಅಭಿಯಂತರ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ

Read More
VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

ಪಾಟ್ನಾ: ವ್ಯಕ್ತಿಯೊಬ್ಬ ಮದುವೆಯಾದ ಬಳಿಕ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿರುವ ಅಪರೂಪದ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಬಿಹಾರದ ರಾಮನಗರ ಗ್ರಾಮದ ನಿವಾಸಿಯಾದ ರಾಜೇಶ್ ಕುಮಾರ್ (26) ಎಂಬಾತ, ತನ್ನ ಹೆಂಡತಿ ಖುಷ್ಟೂಳನ್ನು (22) ಆಕೆಯ ಮಾಜಿ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ್ದಾನೆ. ರಾಜೇಶ್ ಕುಮಾರ್ ಮನೆಯಲ್ಲಿ ಇಲ್ಲದಿದ್ದಾಗ

Read More
ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ. ಅದೇ ರೀತಿ ಈ ಬಾರಿ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿ ಗುರುತಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ಶಿಕ್ಷಣ, ಸಮಾಜ ಸೇವೆ, ಉದ್ಯಮ,

Read More
Muddebihal: ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ: ನಾಡಗೌಡ್ರ

Muddebihal: ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ: ನಾಡಗೌಡ್ರ

ಮುದ್ದೇಬಿಹಾಳ : ಸಾಂಪ್ರದಾಯಿಕ ಕೃಷಿಯೊಂದಿಗೆ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಕೃಷಿ ಚಟುವಟಿಕೆ ಕೈಗೊಂಡಿದ್ದಲ್ಲಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ ಎಂದು ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ್ರ ಹೇಳಿದರು. ತಾಲ್ಲೂಕಿನ ನೇಬಗೇರಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ಎನ್.ಎಸ್.ಎಸ್. ಶಿಬಿರದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಹುನಗುಂದ ಸರಕಾರಿ

Read More
Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ

Read More
ಆಸ್ತಿಗಾಗಿ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ!

ಆಸ್ತಿಗಾಗಿ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ!

ವಿಜಯಪುರ: ಆಸ್ತಿ ವಿಚಾರಕ್ಕೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದು, ವೃದ್ಧನ ಮೇಲೆ ಕುಳಿತು ಮನಬಂದಂತೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ನಾಲತವಾಡ- ನಾರಾಯಣಪುರ ಬಳಿಯ ವೀರೇಶನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಮ್ಮ ಲೊಟಗೇರಿ ಹಾಗೂ ಸಣ್ಣಹನುಮಂತ ಲೊಟಗೇರಿ

Read More
ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ. ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ

Read More
ಭೂಕುಸಿತ 63 ಮಂದಿ ಸಾವು

ಭೂಕುಸಿತ 63 ಮಂದಿ ಸಾವು

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಮತ್ತು ಚುರಲ್ಮಾಲಾ ಬಳಿ ಮಂಗಳವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, ಅಪಘಾತದಲ್ಲಿ 63 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರವೇ ಖಚಿತ ಪಡಿಸಿದೆ. ಕಲ್ಲುಗಳು ಮತ್ತು ಮಣ್ಣಿನ ಗುಂಡಿಗಳ ಅಡಿಯಲ್ಲಿ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದ್ದು, ಮುಂಡಕ್ಕೈ, ಚುರಲ್ಮಾಲಾ, ಅತ್ತಮಾಲಾ

Read More
ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: "ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ'' ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು,

Read More
ಮದ್ಯಪ್ರಿಯರಿಗೆ ಬಿಗ್ ಶಾಕ್..! ಪ್ರತೀ ಬಾಟಲ್ ಗೆ ₹20 ಏರಿಕೆ

ಮದ್ಯಪ್ರಿಯರಿಗೆ ಬಿಗ್ ಶಾಕ್..! ಪ್ರತೀ ಬಾಟಲ್ ಗೆ ₹20 ಏರಿಕೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದ್ದು, ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ ಬಾರಿಗೆ ಬಿಯರ್ ದರ ಹೆಚ್ಚಳವಾಗಿದೆ. ಕೆಲವು ಕಂಪನಿಗಳ

Read More