1. Home
  2. ಕರ್ನಾಟಕ

Category: ರಾಜಕೀಯ

ಬಿಜೆಪಿ‌ಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

ಬಿಜೆಪಿ‌ಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ?

Read More
CM ಸೂಚನೆ.. ಕನ್ನಡಿಗರ ರಕ್ಷಣೆಗಾಗಿ ವಯನಾಡಿಗೆ ಸಚಿವ ಲಾಡ್ ಪ್ರವಾಸ

CM ಸೂಚನೆ.. ಕನ್ನಡಿಗರ ರಕ್ಷಣೆಗಾಗಿ ವಯನಾಡಿಗೆ ಸಚಿವ ಲಾಡ್ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ

Read More
ಸರ್ಕಾರಿ ‌ಅಧಿಕಾರಿಗಳೂ RSS ಸೇರಬಹುದು: ಹೈಕೋರ್ಟ್

ಸರ್ಕಾರಿ ‌ಅಧಿಕಾರಿಗಳೂ RSS ಸೇರಬಹುದು: ಹೈಕೋರ್ಟ್

ಭೋಪಾಲ್: ಸರ್ಕಾರಿ ನೌಕರರು “ಅಂತರರಾಷ್ಟ್ರೀಯ ಖ್ಯಾತಿಯ" ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌) ಸೇರುವುದನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು ತನ್ನ ತಪ್ಪನ್ನು ಅರಿತುಕೊಳ್ಳಲು ಐದು ದಶಕಗಳನ್ನು ತೆಗೆದುಕೊಂಡಿದೆ ಎಂದು ಹೇಳುವ ಮೂಲಕ ನೌಕರರು RSS ಸೇರಬಹುದು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸರ್ಕಾರಿ ಅಧಿಕಾರಿಗಳ ಸಂಬಂಧಗಳ

Read More
ಪುನೀತ್ ಕೆರೆಹಳ್ಳಿಗೆ ಬಟ್ಟೆ ಬಿಚ್ಚಿ ಹೊಡೆದ್ರಾ ACP ಚಂದನ್? ಪೊಲೀಸ್ ಠಾಣೆಗಿಂದು ಸಿಂಹ ಲಗ್ಗೆ

ಪುನೀತ್ ಕೆರೆಹಳ್ಳಿಗೆ ಬಟ್ಟೆ ಬಿಚ್ಚಿ ಹೊಡೆದ್ರಾ ACP ಚಂದನ್? ಪೊಲೀಸ್ ಠಾಣೆಗಿಂದು ಸಿಂಹ ಲಗ್ಗೆ

ಬೆಂಗಳೂರು: ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ಪರ- ವಿರೋಧದ ಮಾತುಗಳು ಕೇಳಿಬಂದಿದೆ. ಕಳೆದ ವಾರ ರಾಜಸ್ಥಾನದ ಜೈಪುರದಿಂದ

Read More
Mudhol: ಸಚಿವರ ಎದುರು ಕಣ್ಣೀರಿಟ್ಟ ಸಂತ್ರಸ್ತೆಯರು

Mudhol: ಸಚಿವರ ಎದುರು ಕಣ್ಣೀರಿಟ್ಟ ಸಂತ್ರಸ್ತೆಯರು

ಮುಧೋಳ : ಎರಡು ದಶಕದಿಂದ‌ ಶಾಶ್ವತ ಪರಿಹಾರ‌‌ ಕಲ್ಪೊಸದೆ ನಮ್ಮ ಬದುಕು ಬೀದಿಗೆ ಬರುವಂತಾಗಿದೆ ನೀವಾದರು ನಮಗೆ ಶಾಶ್ವತ ಪರಿಹಾರ ಕಲ್ಪಿಸಿ‌ ಪುಣ್ಯ ಕಟ್ಟಿಕೊಳ್ಳಿ‌‌ ಎಂದು ಪ್ರವಾಹದಿಂದ ಮನೆ ಕಳೆದುಕೊಂಡು‌‌ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಮಹಿಳೆಯರು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಎದುರು ಕಣ್ಣೀರು ಹಾಕಿದ‌‌‌ ಪ್ರಸಂಗ

Read More
Muddebihal: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರ ಮೀನಮೇಷ – ಬಂಗ್ಲೆ ಆಕ್ರೋಶ

Muddebihal: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರ ಮೀನಮೇಷ – ಬಂಗ್ಲೆ ಆಕ್ರೋಶ

ಮುದ್ದೇಬಿಹಾಳ: ಸಮಾಜದ ನಾಲ್ಕನೇ ಅಂಗವೆಂದು ಕರೆಯಿಸಿಕೊಳ್ಳುವ ಪತ್ರಕರ್ತರ ಬದುಕು ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರ ಪತ್ರಕರ್ತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಮೀನಮೇಷ ಮಾಡುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರವಿವಾರ ಕರ್ನಾಟಕ ಕಾರ್ಯನಿರತ

Read More
ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

Read More
ಪದಕ ಗೆದ್ದು ಬನ್ನಿ ಎಂದು   ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ. ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ

Read More
ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ

Read More