ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8 ರಿಂದ ಮದ್ಯಾಹ್ನ 1.30ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ.ಆದೇಶ ಹೊರಡಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು‌‌ ಮೂರು‌ ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು‌ ಅಧಿಕಾರಿಗಳಿಗೆ‌ ಸೂಚಿಸಿದರು.‌ ಕೃಷಿ, ತೋಟಗಾರಿಕೆ ಹಾಗೂ‌ ಕಂದಾಯ ಇಲಾಖೆ‌ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ‌ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ‌ ನೀಡಿದರು. ಕಂದಾಯ, ಕೃಷಿ ಹಾಗೂ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು. ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಬೈದವರು,ಹೊಗಳಿದವರನ್ನು ಅಪ್ಪಿಕೊಳ್ಳುವ ಸಮಾಜ ಕುರುಬ ಸಮಾಜವಾಗಿದೆ.ಅತೀ ಹೆಚ್ಚು ಭಕ್ತಿಯಿಂದ ನಡೆದುಕೊಳ್ಳುವ ಸಮಾಜವೂ ಕುರುಬ ಸಮಾಜವಾಗಿದೆ.ನಿಮ್ಮ