ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಆಯ್.ಎಮ್.ಮಠಪತಿ ಪೋಲಿಸ್ ಇನ್ಸ್‌ಪೆಕ್ಟರ್ ಆಗಿದ್ದು, ಅವರಿಗೆ 2023 ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಘೋಷಿಸಲಾಗಿದೆ.
Join Our Telegram: https://t.me/dcgkannada
ಪ್ರಸ್ತುತ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರುಗೋಡ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: Channapattana by election: ಇವರೆ ನೋಡಿ ಕಾಂಗ್ರೆಸ್ ಅಭ್ಯರ್ಥಿ…
ಸರ್ಕಾರವು ಇವರಿಗೆ ಪದಕ ನೀಡುವ ಕುರಿತು ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರು, ಪೊಲೀಸ್ ಇಲಾಖೆ ಮಹಾ ನಿರ್ದೇಶಕ ಹಾಗೂ ಮಹಾ ನಿರೀಕ್ಷಕರಿಗೆ ಪತ್ರ ಬರೆದು ಪ್ರಕಟಿಸಿದ್ದಾರೆ.