Children escaped from the danger of collapsing Anganwadi ceiling

ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

ಗಂಗಾವತಿ : ನಗರದ ಅಂಗನವಾಡಿ ಕೇಂದ್ರದ ಚಾವಣಿ ಕುಸಿದು ಬಿದ್ದ ಕಾರಣ‌ ಹಲವು ಮಕ್ಕಳ ಗಾಯಗೊಂಡಿರುವ ಘಟನೆ ಮೆಹಬೂಬನಗರದ ಏಳನೆಯ ಕೇಂದ್ರದಲ್ಲಿ ‌ಇಂದು ಮುಂಜಾನೆ ಹನ್ನೊಂದು ಗಂಟೆಗೆ ಜರುಗಿದೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಶನಿವಾರ ಸಂಜೆ ನಗರದಲ್ಲಿ ಸುರಿದ ಮಳೆಗೆ ಹೆಚ್ಚಿನ ತಂಪಾಗಿ ಈ ಘಟನೆ ನಡೆದಿರಬಹುದು ಎಂದು ತಿಳಿದುಬಂದಿದೆ. ಈ ಅವಘಡ ದಲ್ಲಿ ಅಮಾನ್ ಸೈಯದ್, ಮರ್ದಾನ ದೌವಲ್ ಮೊಹಮ್ಮದ್, ಮತ್ತು ಮನ್ವಿತಾ, ಸುರಕ್ಷಾ ಗಾಯಗೊಂಡ ಮಕ್ಕಳು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅವಘಡ ಜರುಗಿಲ್ಲ. ಗಾಯಗೊಂಡ ಮಕ್ಕಳನ್ನು ತಕ್ಷಣ ನಗರದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಈ ವಿಷಯ ತಿಳಿಸ ನಗರಸಭೆ ಅಧ್ಯಕ್ಷ ಮೌಲಸಾಬ್
ಸರ್ಕಾರಿ ಆಸ್ಪತ್ರೆಗೆ ಭೇಟಿ‌ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮೆಹಬೂಬ್ ವಾರ್ಡ್ ಸದಸ್ಯ ಮನೋಹರ ಸ್ವಾಮಿ, ಸಿಡಿಪಿಒ ಜಯಶ್ರೀ ಇನ್ನುಳಿದ ನಗರಸಭೆ ಸದಸ್ಯರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಲಾಯಿತು.

ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮೌಲಸಾಬ್ ನಗರದ ಎಲ್ಲಾ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಪರಿಶೀಲಿಸಿಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್