ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಬಾಲಾಜಿ ಶುಗರ‍್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ದಿ.ವೆಂಕಟೇಶಗೌಡ ಪಾಟೀಲ್ ಅವರ ಸ್ಮರಣಾರ್ಥ ಬಾಲಾಜಿ ಶುಗರ‍್ಸ್ ನ ಅಧ್ಯಕ್ಷ ಹಣಮಂತಗೌಡ ಪಾಟೀಲ್ ಹಾಗೂ ಕಾರ್ಖಾನೆಯ ನಿರ್ದೇಶಕರು ಗ್ರಾಮೀಣ ಭಾಗದ ಜನರಿಗೆ ಅನುಕೂಲ ಒದಗಿಸುವ ಕಾರ್ಯ ಕೈಗೊಂಡಿದ್ದಾರೆ.

ಇದನ್ನು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕೇಸಾಪೂರ, ಹುನಕುಂಟಿ ಗ್ರಾಮಗಳಲ್ಲಿ ಮೃತರ ಪ್ರಥಮ ಪುಣ್ಯಸ್ಮರಣೆ ನಿಮಿತ್ಯ ಎರಡು ಗ್ರಾಮಗಳಲ್ಲಿ ಕುಡಿವ ನೀರಿನ ಘಟಕಗಳನ್ನು ಕಾರ್ಖಾನೆಯ ನಿರ್ದೇಶಕರಾದ ರಾಹುಲಗೌಡ ಪಾಟೀಲ್, ಕಾರ್ಯನಿರ್ವಾಹಕ ನಿರ್ದೇಶಕರಾದ ಅಧೀಕ್ ವಿ.ಪಾಟೀಲ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀನಿವಾಸ ಅರಕೇರಿ, ಸಾರ್ವಜನಿಕ ಸಂಪರ್ಕಾಧಿಕಾರಿ ಮಾರುತಿ ಗುರವ ಹಾಗೂ ಕೇಸಾಪೂರ, ಹುನಕುಂಟಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Accident: ಅತ್ತೆ, ಅಳಿಯ ಸೇರಿ ಮೂವರು ಸಾವು, ನಾಲ್ವರ ಸ್ಥಿತಿ ಚಿಂತಾಜನಕ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು