CM race: CM change.. Explosive bomb exploded minister Dr. G. Parameshwar

CM race: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಚಿವ ಡಾ. ಜಿ. ಪರಮೇಶ್ವರ್

CM race: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಒಂದು ವೇಳೆ ರಾಜೀನಾಮೆ ನೀಡಿದರೆ ಮುಂದಿನ‌ ಸಿಎಂ ಯಾರು ಎಂಬ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. (CM race)

Join Our Telegram: https://t.me/dcgkannada

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಗಳು ನಡೆಯುತ್ತಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. (CM race)

ಇದನ್ನೂ ಓದಿ: Viral video: ಭಾರತ ಬಂದ್ ವೇಳೆ ಜಿಲ್ಲಾಧಿಕಾರಿಗೆ ಬಿತ್ತು ಲಾಠಿ ಏಟು..! ವಿಡಿಯೋ ವೈರಲ್

ಮುಖ್ಯಮಂತ್ರಿಗಳ ಬೆನ್ನಿಗೆ ಹೈಕಮಾಂಡ್ ನಿಲ್ಲಲಿದೆ. ಈಗಾಗಲೇ ಹೈಕಮಾಂಡ್ ನಾಯಕರು ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ದೆಹಲಿಗೆ ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬೆಳವಣಿಗೆ ಕುರಿತು ಹೈಕಮಾಂಡ್‌ಗೆ ಮಾಹಿತಿ ನೀಡಲಿದ್ದಾರೆ. ಅದನ್ನು ಹೊರತುಪಡಿಸಿದರೆ ವಿಶೇಷವೇನೂ ಇಲ್ಲ ಎಂದು ಹೇಳಿದರು.

ಇನ್ನು, ರಾಜಭವನಕ್ಕೆ ನುಗ್ಗುವ ಬಗ್ಗೆ ಪಕ್ಷದ ಹಿರಿಯ ನಾಯಕ ಐವಾನ್ ಡಿಸೋಜಾ ಹೇಳಿದ್ದು ಸರಿಯಲ್ಲ. ಅವರ ಹೇಳಿಕೆಯನ್ನು ನಾವು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಕೆಲವೊಮ್ಮೆ ಅವರು ತಮ್ಮ ವೈಯಕ್ತಿಕ ಹೇಳಿಕೆ ನೀಡುತ್ತಾರೆ. ಐವಾನ್ ವಿರುದ್ಧ ದೂರು ದಾಖಲಿಸುವ ವಿಚಾರ ಬಿಜೆಪಿಗೆ ಬಿಟ್ಟದ್ದು ಎಂದು ಅವರು ಸ್ಪಷ್ಟಪಡಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ