BREAKING: ಅಜ್ಞಾತ ಸ್ಥಳಕ್ಕೆ CM ಸಿದ್ದರಾಮಯ್ಯ!

BREAKING: ಅಜ್ಞಾತ ಸ್ಥಳಕ್ಕೆ CM ಸಿದ್ದರಾಮಯ್ಯ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ವಾರದಿಂದ ದಿನದಿಂದ ದಿನಕ್ಕೆ ಬದಲಾವಣೆಗಳು ಆಗುತ್ತಿದ್ದು, ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದ ಅಕ್ರಮ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅದರಲ್ಲೂ ಮುಡಾ ಹಗರಣ ಅಂತೂ ಸಿಎಂ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸು ಉಂಟು ಮಾಡಿದೆ. ಸದ್ಯ, ಸಿದ್ದರಾಮಯ್ಯ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸೀಕ್ಯೂಷನ್ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟದಿಂದ ಸಿಎಂ ಸಿದ್ದರಾಮಯ್ಯ ಹೊರಗೆ ಉಳಿದಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ಹೊರಗೆ ಉಳಿದಿದ್ದರಿಂದ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದ್ದು ರಾಜ್ಯಪಾಲರು ನೀಡಿದ ನೋಟಿಸ್ ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ಇಂದು ಸಂಜೆ 4 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯಪಾಲರು ಮುಖ್ಯಮಂತ್ರಿ ಅವರಿಗೆ ನೀಡಿದ ನೋಟಿಸ್ ಪಡೆಯಬೇಕು ಎಂದು ಮನವಿ ಮಾಡಿದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ