ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







