Crime news: Child killed in husband-wife fight..!

Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

ಮಂಗಳೂರು: ಪ್ರೀತಿ ನಿರಾಕರಿಸಿದ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಹರಿತವಾದ ಬ್ರೆಡ್‌ನಿಂದ ಕೊಯ್ದ ಪ್ರಕರಣ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟುವಿ ನಲ್ಲಿರುವ ಪದವಿಪೂರ್ವ ಕಾಲೇಜು ಬಳಿ ಮಂಗಳವಾರ ಸಂಭವಿಸಿದೆ.

Join Our telegram: https://t.me/dcgkannada

ಪಿಯುಸಿ ವಿದ್ಯಾರ್ಥಿ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿನಿ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದಾಳೆ. ಇಬ್ಬರು ಭಿನ್ನ ಕೋಮಿಗೆ ಸೇರಿದವರಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ತಲೆ ದೋರಿತ್ತು ಎಂದು ತಿಳಿದು ಬಂದಿದೆ.

ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ನೀಡಿದ ಹೇಳಿಕೆಯಂತೆ ಪುತ್ತೂರು ಠಾಣೆ ಯಲ್ಲಿ ದೂರು ದಾಖಲಾಗಿದೆ.

‘ಮಂಗಳವಾರ ಬೆಳಗ್ಗೆ ಸುಮಾರು 8.45ಕ್ಕೆ ವಿದ್ಯಾರ್ಥಿ, ನನ್ನನ್ನು ನನ್ನನ್ನು ಫಾಲೋ ಮಾಡಿಕೊಂಡು ಬಂದ. ನನ್ನ ಬಳಿ ಬಂದು ನೀನು ಹೇಮಲತಾನ ಗೆಳತಿ ಅಲ್ವಾ?, ನಾನು ಹೇಮಲತಾಳನ್ನು ಲವ್ ಮಾಡಲ್ಲ, ನಿನ್ನ ಲವ್ ಮಾಡೇನೆ ಅಂದ. ನಾನು ಆತನ ಲವ್ ನಿರಾಕರಿಸಿದೆ. ಈ ವೇಳೆ, ಆತ ನನ್ನ ಕೈಗೆ ಇರಿದ. ನಾನು ಕೂಗಿಕೊಳ್ಳುತ್ತಿದ್ದಂತೆ ಓಡಿ ಹೋದ. ಯಾವುದರಲ್ಲಿ ಇರಿದ ಎಂಬುದು ಗೊತ್ತಾಗಿಲ್ಲ, ಬಹುಶಃ ಬೇಡ್‌ನಲ್ಲಿ ಇರಬಹುದು’ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಇದನ್ನೂ ಓದಿ: Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

ಈ ಮಧ್ಯೆ, ಇದೊಂದು ಕೋಮುಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯದಂತೆ ಕಂಡು ಬರುತ್ತಿದ್ದು, ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆಯಾಗಬೇಕು ಎಂದು ಹಿಂದೂ ಸಂಘಟನೆಗಳ ನಾಯಕರು ಒತ್ತಾಯಿಸಿದ್ದಾರೆ.

Latest News

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ ಜಯಂತಿ ಆಚರಿಸಲಾಯಿತು. ಶಿಕ್ಷಕ ,ಮಕ್ಕಳ ಸಾಹಿತಿ ಸಿದ್ಧನಗೌಡ ಬಿಜ್ಜೂರ ಸರ್ವಜ್ಞಕವಿಯ ಜೀವನ ಮತ್ತು ಬೋಧನೆಗಳ ಕುರಿತು ಅವರ ವಚನಗಳ ಕುರಿತು ಉಪನ್ಯಾಸ ನೀಡಿದರು. ಸಹಶಿಕ್ಷಕರಾದ ಎಚ್.ಬಿ.ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರುಮಾತೆ ಶಾರದಾ ಆಡಗಲ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಸವರಾಜ ಬ್ಯಾಲ್ಯಾಳ, ಸದಸ್ಯ ಶಿವಲಿಂಗ ಮುರಾಳ, ಶಿಕ್ಷಕಿಯರಾದ ಶಿಲ್ಪಾ ಸಂಗಮ, ಸುಮಲತಾ ಕೆಂಚನಗುಡ್ಡ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ