IlKal: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

IlKal: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ಇಳಕಲ್: ಬಸ್ ನಿಲ್ದಾಣದಲ್ಲಿ ಸುಮಾರು 50ರ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ (dead body) ಶುಕ್ರವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪತ್ತೆಯಾಗಿದೆ.

ಇದನ್ನೂ ಓದಿ: ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ಸಾವಿಗೆ ಕಾರಣ ತಿಳಿದು ಬಂದಿಲ್ಲ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪಿಎಸ್‌ಐ ಎಸ್.ಆರ್.ನಾಯಕ ಭೇಟಿ ವ್ಯಕ್ತಿಯ ಪತ್ತೆಯನ್ನು ನಡೆಸಿದ್ದಾರೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು