ಹಾಸನ: ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು (75) ಅವರು ನಿಧನರಾಗಿದ್ದಾರೆ.
ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರು. ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ 2004 ರಿಂದ 2007ರವರೆಗೆ ಶಾಸಕರಾಗಿದ್ದರು. ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.