Death news Lady psi no more

Death news: ಮಹಿಳಾ ಪಿಎಸ್‌ಐ ಗಾಯತ್ರಿ ನಿಧನ

Death news: ಮಹಿಳಾ ಪಿಎಸ್‌ಐ ಗಾಯತ್ರಿ ನಿಧನ

ಕೋಲಾರ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಬರ್ಟ್ ಸನ್‌ ಪೇಟೆ ಪೊಲೀಸ್ ಠಾಣೆಯ ಮಹಿಳಾ PSI ಅವರು ಇಂದು ನಿಧನ (Death news) ಹೊಂದಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಗಾಯತ್ರಿ (51) ಮೃತಪಟ್ಟ ಪಿಎಸ್‌ಐ ಎಂದು ಗುರುತಿಸಲಾಗಿದೆ.

ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯಲ್ಲಿ ನಿವಾಸಿಯಾಗಿರುವ ಇವರು ಕಳೆದ 30 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಾಯತ್ರಿ ಅವರ ಸೇವಾವಧಿ ಇನ್ನೂ 9 ವರ್ಷ ಇತ್ತು.

ಇದನ್ನೂ ಓದಿ: Shobha Karandlaje: ತಮಿಳುನಾಡು ಕ್ಷಮೆ ಕೋರಿದ ಕೇಂದ್ರ ಸಚಿವೆ ಕನ್ನಡತಿ ಶೋಭಾ ಕರಂದ್ಲಾಜೆ

ಅಕಾಲಿಕವಾಗಿ ಮರಣ ಹೊಂದಿದ ಗಾಯತ್ರಿ ಅವರಿಗೆ ಎಸ್‌ಪಿ ಶಾಂತರಾಜು, ಡಿವೈಎಸ್‌ಪಿ ಪಾಂಡುರಂಗ ಸೇರಿದಂತೆ ಕೆಜಿಎಫ್ ಪೊಲೀಸರು ಸಂತಾಪ ಸೂಚಿಸಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು