ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಪಿ.ಕೆ.ಪಿ.ಎಸ್‌ನ ಕಾರ್ಯದರ್ಶಿ ಖಾನಗೌಡ ಸಂಗನಗೌಡ ಬಿರಾದಾರ(56)ಗುರುವಾರ ನಿಧನರಾದರು.
ಅವರಿಗೆ ಪತ್ನಿ,ಪುತ್ರಿ,ಮೂವರು ಪುತ್ರರು ಇದ್ದಾರೆ.ಮೃತರ ಅಂತ್ಯಕ್ರಿಯೆ ಹಂಡರಗಲ್‌ದಲ್ಲಿ ಆ.2 ರಂದು ನಡೆಯಲಿದೆ.
ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ
ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ
ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ
ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ
ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ
ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ