Decision on Auction of Stray Cattle: Final warning to owners of stray cattle

ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ

ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳ ಹಾವಳಿ ಮೀತಿಮೀರಿದ್ದು ಅವುಗಳ ಮಾಲೀಕರು ತಮ್ಮ ದನಗಳನ್ನು ಮನೆಗಳಲ್ಲಿ ಕಟ್ಟಿಕೊಳ್ಳಬೇಕು. ಬಿಡಾಡಿ ದನಗಳಿಂದ ನಿತ್ಯ ಮುಖ್ಯ ಬಜಾರ್‌ದಲ್ಲಿ ಪಟ್ಟಣದ ಸಮೀಪದ ಹೊಲಗಳಲ್ಲಿ ಬಿಡಾಡಿ ದನಗಳಿಂದ ಬಹಳ ತೊಂದರೆಯಾಗುತ್ತಿರುವ ದೂರುಗಳು ಸಾರ್ವಜನಿಕರಿಂದ ಬಂದಿದ್ದು ಪಟ್ಟಣದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ, ತರಕಾರಿ, ಹಣ್ಣು , ಹೂವು ಮಾರುವವರಿಗೆ ತೊಂದರೆಯಾಗುತ್ತಿದೆ.

ಬಿಡಾಡಿ ದನಗಳಿಂದ ಸರಣಿ ಅಪಘಾತವಾಗುತ್ತಿದ್ದು ಆ. 28ರ ಒಳಗಾಗಿ ತಮ್ಮ ಜಾನುವಾರಗಳನ್ನು ತಮ್ಮ ತಮ್ಮ ಮನೆಯಲ್ಲಿ ಅಥವಾ ಅದಕ್ಕೆ ಸಂಬಂಧಿಸುವ ಸ್ಥಳಗಳಲ್ಲಿ ಕಟ್ಟಿಹಾಕಬೇಕು. ರಸ್ತೆಗೆ ಬಿಟ್ಟರೆ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಕಳಿಹಿಸಲಾಗುತ್ತದೆ. ಇಲ್ಲದಿದ್ದಲ್ಲಿ ಪುರಸಭೆಯಿಂದ ಬಹಿರಂಗ ಲೀಲಾವು ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ