Defeat to Chennai: Kolkata out of the play-offs

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ ಈ ವರ್ಷದ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಕೋಲ್ಕತ್ತ ತಂಡಕ್ಕೆ ಇದು ಮಹತ್ವದ ಪಂದ್ಯವಾಗಿತ್ತು. ಈ ಪಂದ್ಯ ಗೆದ್ದಿದ್ದರೆ ಮಾತ್ರ ಪ್ಲೇ ಆಫ್‌ ಕನಸು ಜೀವಂತವಾಗಿ ಉಳಿಯುತ್ತಿತ್ತು.

12 ಪಂದ್ಯಗಳಲ್ಲಿ ಕೇವಲ 3ರಲ್ಲಿ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಈಗಾಗಲೇ ಪ್ಲೇ ಆಫ್‌ನಿಂದ ಹೊರಬಿದ್ದಿದೆ. ಕೋಲ್ಕತ್ತ ತಂಡವು 12 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು, ಒಟ್ಟು 11 ಅಂಕ ಗಳಿಸಿದೆ.

ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತ ತಂಡವು 6 ವಿಕೆಟ್‌ಗೆ 179 ರನ್‌ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡವು ಎರಡು ಎಸೆತ ಬಾಕಿ ಇರುವಂತೆ 8 ವಿಕೆಟ್‌ಗೆ 183 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ