ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ 5ಕ್ಕೆ ಖಾಸ್ಗತೇಶ್ವರ ಮಠದ ಆವರಣದಲ್ಲಿ ನಡೆಯಲಿದೆ ಎಂದು ಪತ್ರಕರ್ತ ಸಚಿನ ಚಲವಾದಿ ತಿಳಿಸಿದ್ದಾರೆ.

ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ತಾಯಿಯವರು ವಹಿಸಲಿದ್ದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಉದ್ಘಾಟಿಸುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯ ಹಿರೇಮಠ, ಬಿಎಲ್‌ಡಿಇ ಸೌಹಾರ್ದ ಬ್ಯಾಂಕ್ ಸಲಹಾ ಸಮಿತಿ ನಿರ್ದೇಶಕ ಮಹಾಂತೇಶ ಬೂದಿಹಾಳಮಠ, ಕೆಯುಸಿ ಬ್ಯಾಂಕ್ ನಿರ್ದೇಶಕ ಶ್ರೀಕಾಂತ ಚಲವಾದಿ, ಪತ್ರಕರ್ತರಾದ ಪುಂಡಲೀಕ ಮುರಾಳ, ನಾರಾಯಣ ಮಾಯಾಚಾರಿ,ಪರಶುರಾಮ ಕೊಣ್ಣೂರ ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್