ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ.

ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ.

ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್‌ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು,ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಶ್ರೀ,ಕುಂಟೋಜಿ ಗುರು ಚೆನ್ನವೀರ ಶಿವಾಚಾರ್ಯರು,ಬಳವಾಟದ ಸೋಮಶೇಖರ ಶಿವಾಚಾರ್ಯರು,ದೇವಿ ಆರಾಧಕರಾದ ಮುತ್ತಪ್ಪ ಪೂಜಾರಿ ಆಗಮಿಸುವರು.

ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆ ವಹಿಸಲಿದ್ದಾರೆ.ಅಂದೇ ರಾತ್ರಿ 9ಕ್ಕೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಗ್ರಾಪಂ ಮಾಜಿ ಸದಸ್ಯ ಮಂಜು ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ