ನ.18 ರಿಂದ ಆಮರಣ ಉಪವಾಸ ಸತ್ಯಾಗ್ರಹ

ನ.18 ರಿಂದ ಆಮರಣ ಉಪವಾಸ ಸತ್ಯಾಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ರಸ್ತೆಯಲ್ಲಿರುವ ಅಮರೇಶ್ವರ ದೇವಸ್ಥಾನ ಹತ್ತಿರ ಅರ್ಧಕ್ಕೆ ನಿಂತಿರುವ ಚಿಮ್ಮಲಗಿ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಅಧಿಕಾರಿಗಳು ನೀಡಿದ್ದ ಭರವಸೆ ಹುಸಿಯಾಗಿದ್ದರಿಂದ ನ.18 ರಿಂದ ಆಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಸಾಮಾಜಿಕ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ತಮ್ಮ ಹೋರಾಟಕ್ಕೆ ಭದ್ರತೆ ಒದಗಿಸುವಂತೆ ಆಗ್ರಹಿಸಿ ಪೊಲೀಸ್ ಠಾಣೆಗೆ ಪತ್ರ ಸಲ್ಲಿಸಿರುವ ಅವರು, ಸದರಿ ಕಾಮಗಾರಿ ಪೂರ್ಣಗೊಳಿಸಲು ಜೂ.8 ರಂದು ರೈತರು, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು.ಜೂ.10 ರಂದು ಮೂರು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಲಿಖಿತ ಪತ್ರ ನೀಡಿದ್ದರು.ಆಗ ಹೋರಾಟ ತಾತ್ಕಾಲಿಕವಾಗಿ ಹಿಂಪಡೆದುಕೊAಡಿದ್ದೇವು.ಆದರೆ ಕಳೆದ ನಾಲ್ಕು ತಿಂಗಳು ಗತಿಸಿದರೂ ಯಾವುದೇ ಕಾಮಗಾರಿ ಮಾಡಿಲ್ಲ.ಆದ್ದರಿಂದ ರೈತಪರ ಸಂಘಟನೆಗಳ ನೇತೃತ್ವದಲ್ಲಿ ನ.18 ರಿಂದ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್