Food quality: Food safety, quality control

Food quality: ಆಹಾರ ಸುರಕ್ಷತೆ, ಗುಣಮಟ್ಟ ಪರಿಶೀಲನೆ.. ಬೀದಿ ಬದಿ ಅಂಗಡಿಗಳ ಆಹಾರ ಗುಣಮಟ್ಟ ತಪಾಸಣೆ

Food quality: ಆಹಾರ ಸುರಕ್ಷತೆ, ಗುಣಮಟ್ಟ ಪರಿಶೀಲನೆ.. ಬೀದಿ ಬದಿ ಅಂಗಡಿಗಳ ಆಹಾರ ಗುಣಮಟ್ಟ ತಪಾಸಣೆ

Ad
Ad

ಮುದ್ದೇಬಿಹಾಳ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಶನಿವಾರ ಪಟ್ಟಣದ ವಿವಿಧ ಬೀದಿ ಬದಿ ಅಂಗಡಿಗಳಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ತಪಾಸಣೆಯನ್ನು ನಡೆಸಲಾಯಿತು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತಪಾಸಣೆ ನಡೆಸಿದ ಮಾಹಿತಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಶಂಕರಗೌಡ ಕಂತಲಗಾವಿ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ಸೂಚನೆಯಂತೆ ಆ.30 ಹಾಗೂ 31 ರಂದು ತಾಲ್ಲೂಕು ಕೇಂದ್ರಗಳಲ್ಲಿನ ಬೀದಿ ಬದಿಯ ತಿಂಡಿ ತಿನಿಸು ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳ ತಪಾಸಣೆ ನಡೆಸುವ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳುವಂತೆ ತಿಳಿಸಿದ್ದರು.ಅದರಂತೆ ತಪಾಸಣೆ ನಡೆಸಲಾಗಿದೆ.

ಮುದ್ದೇಬಿಹಾಳದಲ್ಲಿ 43 ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದು 17 ಕಡೆಗಳಲ್ಲಿ ತಪಾಸಣೆಗೆ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ: Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

17 ಸ್ಥಳಗಳಲ್ಲಿ ಬಳಸುತ್ತಿರುವ ಪದಾರ್ಥಗಳಲ್ಲಿ ಲೋಪಗಳು ಕಂಡುಬಂದಲ್ಲಿ ಸಂಬಂಧಿಸಿದ ಅಂಗಡಿಕಾರರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.