ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್ ಜಾನ್ ಅಂಬ್ಯುಲೆನ್ಸ್ ತಾಲ್ಲೂಕು ಸೆಂಟರ್ ಸಹಯೋಗದಲ್ಲಿ ದಿ.ಕೂಡ್ಲಯ್ಯ ಶಿವಯೋಗಿಮಠ,ದಿ.ಬೋರಮ್ಮ ಶಿವಯೋಗಿಮಠ ಹಾಗೂ ದಿ.ಕೂಡಲಯ್ಯ ಶಿವಯೋಗಿಮಠ ಅವರ ಪುಣ್ಯಸ್ಮರಣೋತ್ಸವ ನಿಮಿತ್ಯ ಮಾ.2 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 2ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಫಕಿರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ , ಶಾಂತು ಶಿವಯೋಗಿಮಠ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉಚಿತ ರಕ್ತ ತಪಾಸಣೆ, ಇಸಿಜಿ ಹಾಗೂ ರಕ್ತದೊತ್ತಡ , ಮಧುಮೇಹ ರಕ್ತ ತಪಾಸಣೆ ನಡೆಸಲಾಗುತ್ತದೆ.ಆಸಕ್ತರು ಮೊ. 9886434651, 99024 81779 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ ಜಯಂತಿ ಆಚರಿಸಲಾಯಿತು. ಶಿಕ್ಷಕ ,ಮಕ್ಕಳ ಸಾಹಿತಿ ಸಿದ್ಧನಗೌಡ ಬಿಜ್ಜೂರ ಸರ್ವಜ್ಞಕವಿಯ ಜೀವನ ಮತ್ತು ಬೋಧನೆಗಳ ಕುರಿತು ಅವರ ವಚನಗಳ ಕುರಿತು ಉಪನ್ಯಾಸ ನೀಡಿದರು. ಸಹಶಿಕ್ಷಕರಾದ ಎಚ್.ಬಿ.ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರುಮಾತೆ ಶಾರದಾ ಆಡಗಲ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಸವರಾಜ ಬ್ಯಾಲ್ಯಾಳ, ಸದಸ್ಯ ಶಿವಲಿಂಗ ಮುರಾಳ, ಶಿಕ್ಷಕಿಯರಾದ ಶಿಲ್ಪಾ ಸಂಗಮ, ಸುಮಲತಾ ಕೆಂಚನಗುಡ್ಡ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ