ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಪುರಸಭೆ ಮುಂಭಾಗದಲ್ಲಿ ಭಾನುವಾರ ರಾಷ್ಟಿçÃಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಮತಕ್ಷೇತ್ರದಲ್ಲಿ ಒಟ್ಟು 39370 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದ್ದು ಇದಕ್ಕಾಗಿ 207 ಬೂತ್‌ಗಳನ್ನು ಸ್ಥಾಪಿಸಲಾಗಿದೆ.ಅಭಿಯಾನ ಯಶಸ್ವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಡಾ.ಸತೀಶ ತಿವಾರಿ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದರು.ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ಐ.ಸಿ.ಮಾನಕರ, ಶಿವಣ್ಣ ಮಾಗಿ, ಇಸ್ಮಾಯಿಲ ವಾಲೀಕಾರ, ಶ್ರೀಕಾಂತ ಸಜ್ಜನ, ಡಿ.ಎನ್.ಮಕಾನದಾರ, ಯಲ್ಲಪ್ಪ ಚಲವಾದಿ,ಮಹ್ಮದರಫೀಕ ಬಾಗವಾನ,ಪುರಸಭೆ ಆರೋಗ್ಯ ಅಧಿಕಾರಿ ಜಾವೇದ ನಾಯ್ಕೋಡಿ, ಮಹಾಂತೇಶ ಕಟ್ಟಿಮನಿ ಮೊದಲಾದವರು ಇದ್ದರು.

Latest News

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್