ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ.
ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ, ಅನ್ನದೆ ದೇವರ ಆರಾಧನೆ ಮಾಡುತ್ತ ಸುಮಾರು 3 ದಿನಗಳ ಕಾಲ ಪಯಣ ಬೆಳಸಿ ಆಮವಾಸೆ ದಿನದಂದು ಘತ್ತರಗಿ ಭಾಗ್ಯವಂತಿಯ ತಾಯಿಗೆ ಪೂಜಾ ಸಲ್ಲಿಸುತ್ತಾರೆ.
ಇದೇ ಸಂದರ್ಭದಲ್ಲಿ ಮಾರನಾಳ ಊರಿನ ಗುರು ಹಿರಿಯರು ಉಪಸ್ಥಿತರು ಇದ್ದರು.
ವರದಿಗಾರ : ಶಿವು ರಾಠೋಡ







