ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ವಿಜಯಪುರ ಜಿಓಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಶಣಿವಾರ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಲಿ, ಆರೋಗ್ಯ ಇಲಾಖೆಯ ನಿವೃತ್ತ ಕಚೇರಿ ಅಧಿಕ್ಷಕ ಎಸ್.ಜಿ.ಮುರನಾಳ,ಜಿಒಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಹೂಗಾರ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ರಮೇಶ ಪಿ ಎಂ, ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿ ಸಲೀಮ್ ದಡೇದ, ಎಂ.ಎA.ಮುಲ್ಲಾ, ಹೆಲ್ತ್ ಸೊಸೈಟಿ ಉಪಾಧ್ಯಕ್ಷ ಸಂತೋಷ ಅಂಗಡಗೇರಿ, ಸರಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಶರಣಗೌಡ ಕೊಣ್ಣೂರ, ವಿಠ್ಠಲ ಕಿಲಾರಟ್ಟಿ, ಬಳಗದ ಸದಸ್ಯರಾದ ಎಂ.ಎಸ್.ಗೌಡರ, ವಿ.ವಿ.ಪವಾಡಶೆಟ್ಟಿ, ಸುಭಾಸ್ ಕುಂಬಾರ, ಬಸವರಾಜ ಬಡಿಗೇರ, ಹಾಗೂ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ನೌಕರರ ಬಾಂಧವರು ಹಾಜರಿದ್ದರು.







