Greetings to the new chairman and vice-chairman of Ilakal Municipal Council

ಇಳಕಲ್ ನಗರಸಭೆ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಸತ್ಕಾರ (ವಿಡಿಯೋ ನೋಡಿ)

ಇಳಕಲ್ ನಗರಸಭೆ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಸತ್ಕಾರ (ವಿಡಿಯೋ ನೋಡಿ)

ಇಳಕಲ್: ನಗರಸಭೆಯ ನೂತನ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರಿಗೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಸ್ಥೆ (ರಿ) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತದನಂತರ ನಡೆದ ಅನ್ನ ಪ್ರಸಾದ ಸಮರ್ಪಣೆ ಕಾರ್ಯಕ್ರಮದಲ್ಲಿ ಸಾಮಾನ್ಯರಂತೆ ಪ್ರಸಾದ ಸೇವಿಸಿ ಗಮನ ಸೆಳೆದರು‌.

ಈ ವೇಳೆ ಅಯ್ಯಪ್ಪ ಸ್ವಾಮಿ ಸೇವಾ ಸಂಸ್ಥೆ (ರಿ) ಅಧ್ಯಕ್ಷ ಮಂಜುನಾಥ್ ಕಟಗಿ, ಉಪಾಧ್ಯಕ್ಷ ರಾಘವೇಂದ್ರ ಪೇರಮಾಳ, ಕಾರ್ಯದರ್ಶಿ ಮಹಾಂತೇಶ್ ಜವಳಗೇರಿ, ಖಜಾಂಚಿ ಸಿದ್ದಣ್ಣ ಘಂಟಿ, ಸದಸ್ಯರಾಗಿರುವಂತ ಮಾಂತೇಶ್ ರಾಠೋಡ್, ಅಂಬಣ್ಣ ಚಲವಾದಿ, ಶಿವಪ್ಪ ಕುಂಬಾರ್, ಮಾರುತಿ ಕಿಡದೋರ್, ಬಸವರಾಜ್ ಕಮಗೋಳಿ, ಜಗದೀಶ್ ಬಲವಂತಪ್ಪನವರ್, ‌ ಅಂಬರೀಶ್ ಬಲವಂತಪ್ಪನವರ್, ಶಂಕರ್ ಪೂಜಾರ್. ಇನ್ನು ಹಲವಾರು ಭಕ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: Cylinder price: ಮತ್ತೆ ಸಿಲಿಂಡ‌ರ್ ಬೆಲೆ ಏರಿಕೆ

ಅಯ್ಯಪ್ಪ ಸ್ವಾಮಿ ಸೇವಾ ಸಂಸ್ಥೆ ಸಲಹಾ ಸಮಿತಿ ಅಧ್ಯಕ್ಷರು ಬಸವಂತ ರಾವ್ ದೇಸಾಯಿ ಉಪಾಧ್ಯಕ್ಷರಾದ ಕೆ ಚೆನ್ನಪ್ಪ , ಕಾರ್ಯದರ್ಶಿ ಯುವರಾಜ್ ಚಲವಾದಿ, ಸದಸ್ಯರಾಗಿರುವಂತ ದೇವಪ್ಪ ಆಲೂರ್ ಇನ್ನು ಹಲವಾರು ಗಣ್ಯರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು