Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ