ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು (GOOD NEWS) ಇಲ್ಲಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಆನ್ಸೆನ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನ, ಅನುದಾನ ರಹಿತ, ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ಪಿಯುಸಿ ನಿಂದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಆನೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದಕ್ಕಾಗಿ ಅಧಿಕೃತ ಜಾಲತಾಣ https://ssp.postmatric.karnataka.gov.in/sspp re/ ಅಥವಾ URL:https://ssp.postmatric.karnataka.gov.in/ CA/ ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ: ಉಪನ್ಯಾಸಕಿ ಸೇರಿ ಮೂವರ ದುರ್ಮರಣ
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080- 29535045 ಸಂಪರ್ಕಿಸಿ.