ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ.

ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ.

ಕನ್ನಡ ವಿಷಯಕ್ಕೆ 125 ಕ್ಕೆ 125 ಅಂಕಗಳನ್ನು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದಾರೆ. ಸಮಾಜ ವಿಜ್ಞಾನ ವಿಷಯಕ್ಕೆ 100ಕ್ಕೆ 100 ಒಬ್ಬ ವಿದ್ಯಾರ್ಥಿ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಮ್.ಎಸ್.ಕೊಪ್ಪ ತಿಳಿಸಿದ್ದಾರೆ.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ