ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ.

ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ.

ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಸಿ.ಬಿ.ಅಸ್ಕಿ ಅವರು ಪಾಲ್ಗೊಳ್ಳಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಇಫ್ತಾರಕೂಟದಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.