ಮಕ್ಕಳಿಗೆ ಸೌಲಭ್ಯ ಒದಗಿಸಲು ವಿನಂತಿ: ಗುಡಿಹಾಳದಲ್ಲಿ ಅಂಗನವಾಡಿ ಕೇಂದ್ರ -2ರ ಉದ್ಘಾಟನೆ

ಮಕ್ಕಳಿಗೆ ಸೌಲಭ್ಯ ಒದಗಿಸಲು ವಿನಂತಿ: ಗುಡಿಹಾಳದಲ್ಲಿ ಅಂಗನವಾಡಿ ಕೇಂದ್ರ -2ರ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಗುಡಿಹಾಳ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ-2 ಉದ್ಘಾಟನಾ ಸಮಾರಂಭವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರು ಸಂಗಮೇಶ ನವಲಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಆಟಿಕೆಗಳನ್ನು ಹಾಗೂ ಸೌಲಭ್ಯಗಳನ್ನು ಸವಲತ್ತುಗಳನ್ನು ಮೇಲಾಧಿಕಾರಿಗಳು ಒದಗಿಸಿಕೊಡಲು ವಿನಂತಿಸಿದರು.

ಅಂಗನವಾಡಿ ಕಾರ್ಯಕರ್ತೆಯರಾದ ಎಲ್ಲಮ್ಮ ಉತಾಳೆ, ಅಂಗನವಾಡಿ ಸಹಾಯಕಿ ಶರಣಮ್ಮ ಜೋಗಿನ, ಕಾರ್ಯಕರ್ತೆ ಪ್ರಿಯಾ ಬಿರಾದಾರ, ಸಹ ಶಿಕ್ಷಕಿ ಲಕ್ಷ್ಮೀ ಮನ್ನಿಕಟ್ಟಿ, ಅತಿಥಿ ಶಿಕ್ಷಕರಾದ ಕಾಶೀಬಾಯಿ ಹಾದಿಮನಿ, ಅಕ್ಷರ ದಾಸೋಹ ಯೋಜನೆಯ ಮುಖ್ಯ ಅಡುಗೆಯವರಾದ ರುದ್ರಮ್ಮ ಜಲಪುರ, ಹಣಮವ್ವ ಹಡಲಗೇರಿ ಇದ್ದರು.ಮಕ್ಕಳಿಗೆ ಹೊಸ ವರ್ಷದ ನಿಮಿತ್ಯ ಸಿಹಿ ಹಂಚಲಾಯಿತು.

Latest News

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಪಲ್ಟಿ ಹೊಡೆದ ಪರಿಣಾಮ ಟೆಂಪೋಟ್ರಾವೆಲ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನುಳಿದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಆಲಮಟ್ಟಿ ರಸ್ತೆಯಲ್ಲಿ ಬರುವ ಮಾದಿನಾಳ ಕ್ರಾಸ್‌ನಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಜಟ್ಟಗಿ ತಾಂಡಾದ ನಿವಾಸಿ ಕಸ್ತೂರಿಬಾಯಿ ಕೃಷ್ಣಪ್ಪ ಲಮಾಣಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.ಟಿಟಿಯಲ್ಲಿ ಪ್ರಯಾಣಿಸುತ್ತಿದ್ದ ಗೆದ್ದಲಮರಿ ತಾಂಡಾದ ಗುರು ರಾಯಪ್ಪ ಲಮಾಣಿ, ಜಟ್ಟಗಿಯ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು