ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು.

ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ ,ಸಂಸ್ಥಾಪಕರಾದ ರಾಮನಗೌಡ ಸಿದರಡ್ಡಿ,ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ, ಮುಖ್ಯ ಅತಿಥಿಗಳಾಗಿದ್ದ ಸುಮಾ ಹೀರೆಮಠ , ಸಂಜಯ ಓಸ್ವಾಲ, ಸುಭಾಸ ಕಟ್ಟಿಮನಿ ,ಪತ್ರಕರ್ತ ಶಂಕರ ಹೆಬ್ಬಾಳ,ಮುಖಂಡ ಸಂಗನಗೌಡ ಪಾಟೀಲ, ದೈಹಿಕ ಶಿಕ್ಷಕರಾದ ಚನ್ನಬಸು ಬಳವಾಟ ಸೇರಿದಂತೆ ಹಲವರು ಇದ್ದರು.ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ