ಕೃಷ್ಣಭಾಗ್ಯ ಜಲ ನಿಗಮದಿಂದ ಸ್ವಾತಂತ್ರ್ಯ ದಿನಾಚರಣೆ (ವಿಡಿಯೋ ನೋಡಿ)

ನಾರಾಯಣಪುರ: ಕೃಷ್ಣಭಾಗ್ಯ ಜಲ ನಿಗಮದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ
ಮುಖ್ಯ ಅಭಿಯಂತರ ಆರ್ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು.

Join Our Telegram: https://t.me/dcgkannada

ತದನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನ ಸ್ಮರಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಧೀಕ್ಷಕ ಅಭಿಯಂತರ ರಮೇಶ ರಾಠೋಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ್ ಮತ್ತು ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ: Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Latest News

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ

ಸಿಎಂ ಪುತ್ರನಿಗೆ ಕುರಿ ಗಿಫ್ಟ್…!

ಸಿಎಂ ಪುತ್ರನಿಗೆ ಕುರಿ ಗಿಫ್ಟ್…!

ಮುದ್ದೇಬಿಹಾಳ : ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ವಿಧಾನಪರಿಷತ್ ಸದಸ್ಯ, ಸಿಎಂ ಸಿದ್ದರಾಮಯ್ಯನವರ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಮುದ್ದೇಬಿಹಾಳ: ವಿಜಯನಗರ ಜಿಲ್ಲೆಯಲ್ಲಿ ಜರುಗಿದ ರಾಜ್ಯ ಕರಾಟೆ ಶಿಕ್ಷಕರ ಸಂಘದ 7ನೇ ಮಹಾಸಭೆ ಕಾರ್ಯಕ್ರಮದಲ್ಲಿ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು ಧಾರುಣವಾಗಿ ವೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಬಳಿ ಜರುಗಿದೆ. ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ ತಾಯಿ-ಮಗ ಸಾವನ್ನಪ್ಪಿದ್ದು, ತಂದೆ ಮತ್ತು ಇನ್ನೋರ್ವ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನ ಗಂಗಮ್ಮ ಅಂಗಡಿ (50), ಸಂದೇಶ ಅಂಗಡಿ (18) ಎಂದು ಗುರ್ತಿಸಲಾಗಿದೆ. ಗಾಯಾಳುಗಳನ್ನು ವೀರೇಶ(54), ಸತೀಶ (28)ಅಂಗಡಿ ಎಂದು ಗುರ್ತಿಸಲಾಗಿದೆ.