ನಾರಾಯಣಪುರ: ಕೃಷ್ಣಭಾಗ್ಯ ಜಲ ನಿಗಮದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ
ಮುಖ್ಯ ಅಭಿಯಂತರ ಆರ್ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು.
Join Our Telegram: https://t.me/dcgkannada
ತದನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನ ಸ್ಮರಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧೀಕ್ಷಕ ಅಭಿಯಂತರ ರಮೇಶ ರಾಠೋಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ್ ಮತ್ತು ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ: Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..