Big Breaking: ಇಂದಿನ ಪಂದ್ಯದಿಂದ ಕೊಹ್ಲಿ ಔಟ್!

Big Breaking: ಇಂದಿನ ಪಂದ್ಯದಿಂದ ಕೊಹ್ಲಿ ಔಟ್!

INDvsENG: ಟಾಸ್ ಸೋತ ಭಾರತ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಗುರದಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಇರಲ್ಲ.

ಟಾಸ್ ಸೋತ ಭಾರತ ಫೀಲ್ಡಿಂಗ್ ಮಾಡಬೇಕಿದೆ. ಆದರೆ, ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ ಬಂದಿದ್ದು, ಸ್ಟಾರ್ ಬ್ಯಾಟ‌ರ್ ವಿರಾಟ್ ಕೊಹ್ಲಿ ಗಾಯಗೊಂಡಿದ್ದರಿಂದ ಇಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಹಾರಾಷ್ಟ್ರದ ನಾಗುರದಲ್ಲಿ ಆರಂಭವಾಗಲಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲ‌ರ್ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಜೈಸ್ವಾಲ್ ಮತ್ತು ರಾಣಾ ಇಂದು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ