ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.
ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್. ಮುಲ್ಲಾ,ರಂಗಭೂಮಿ ಕಲಾವಿದ ವೀರೇಶಗೌಡ ಹಿರೇಗೌಡರ, ಹಾಸ್ಯನಟರಾದ ಗೋಪಾಲ ಹೂಗಾರ್,ಶ್ರೀಶೈಲ ಹೂಗಾರ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘದ ಪದಾಧಿಕಾರಿಗಳು:
ಅಧ್ಯಕ್ಷರಾಗಿ ಮುನೀರ ಅವಟಿಗೇರ್, ಉಪಾಧ್ಯಕ್ಷರಾಗಿ ಎಸ್.ಕೆ. ಘಾಟಿ, ಪ್ರಧಾನ ಕಾರ್ಯದರ್ಶಿಯಾಗಿ ಡಿ.ಎಲ್. ಮಮದಾಪುರ, ಜಂಟಿ ಕಾರ್ಯದರ್ಶಿಯಾಗಿ ಭರತ ಉಪ್ಪಲದಿನ್ನಿ, ಖಜಾಂಚಿಯಾಗಿ ಹನುಮಂತ ಮಹಾಲಿಂಗಾಪುರ,ಸದಸ್ಯರಾಗಿ ವಿನಾಯಕ ಭಟ್, ಪ್ರದೀಪ್ ದಾಸರ, ಶರಣು ಅಮರಣ್ಣನವರ, ಶಾರದಾ ಬಿದರಕುಂದಿ, ಸಲಹಾ ಸಮಿತಿ ಸದಸ್ಯರು ಮಹಾಂತೇಶ್ ಸಜ್ಜನ , ಕಿರಣ ಗರಸಂಗಿ, ಮೌನೇಶ ಬಡಿಗೇರ್ ದೀಪರತ್ನಶ್ರೀ ಆಲೂರ, ಶಾಂತಾ ನಾಗೋಡ, ಅಕ್ಬರ ಗುರಿಕಾರ, ಮಲ್ಲು ತಟ್ಟಿ, ಬಸವರಾಜ್ ಹಂದ್ರಾಳ ಮಂಜು ಉಪ್ಪಲದಿನ್ನಿ, ಸುನೀಲ ಚಲವಾದಿ, ವಿಠ್ಠಲ ಬಿಸಲದಿನ್ನಿ, ನಾಗೇಶ ಮೇಟಿ ಎಂ ಐ ಖಾಜಿ ವಾಸುದೇವ ಬಡಿಗೇರ್, ಬಸನಗೌಡ ಬಿರಾದಾರ್ ಆಯ್ಕೆಯಾಗಿದ್ದಾರೆ.

Latest News

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ ಮುದ್ದೇಬಿಹಾಳ ತಾಲೂಕು ಘಟಕದ ವತಿಯಿಂದ ಅ.

ರಾಷ್ಟ್ರೀಯ ಹೆದ್ದಾರಿ 50-ಸ್ತಬ್ಧ :                                               ರೈತರು ಯಾರ ಗುಲಾಮರೂ ಅಲ್ಲ- ಶಾಂತಗೌಡ ಪಾಟೀಲ್

ರಾಷ್ಟ್ರೀಯ ಹೆದ್ದಾರಿ 50-ಸ್ತಬ್ಧ : ರೈತರು ಯಾರ ಗುಲಾಮರೂ ಅಲ್ಲ- ಶಾಂತಗೌಡ ಪಾಟೀಲ್

ವಿಜಯಪುರ : ಕಬ್ಬಿನ ಎಂ.ಎಸ್.ಪಿ ದರ ಹೆಚ್ಚಳ,ಕೇಂದ್ರ ಸರ್ಕಾರ ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೇನಾಲ್‌ನ್ನು ಖರೀದಿಸುವುದು

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ವಣಕಿಹಾಳ ಗ್ರಾಮದಲ್ಲಿ ಘಟನೆ :                                                   ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ವಣಕಿಹಾಳ ಗ್ರಾಮದಲ್ಲಿ ಘಟನೆ : ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ಮುದ್ದೇಬಿಹಾಳ : ವಿದ್ಯುತ್ ಶಾಟ್ ಸರ್ಕಿಟ್‌ನಿಂದಾಗಿ ಹನ್ನೆರಡು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ತಾಲ್ಲೂಕಿನ ವಣಕಿಹಾಳ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವಣಕಿಹಾಳ ಗ್ರಾಮದ ಶಾಂತಗೌಡ ಬಿರಾದಾರಗೆ ಸೇರಿದ 3.32 ಎಕರೆ,ಗೀತಾ ಬಿರಾದಾರಗೆ ಸೇರಿದ 2.02 ಎಕರೆ , ಶಿವನಗೌಡ ಬಿರಾದಾರಗೆ ಸೇರಿದ 4 ಎಕರೆ,ನಾಗಪ್ಪ ಹುಮನಾಬಾದ ಅವರಿಗೆ ಸೇರಿದ 5.10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ.

ಕೆರೆಗಳಿಗೆ ನೀರು ಹರಿಸಲು ಆಗ್ರಹ:                                                                                                ಶಾಸಕ ನಾಡಗೌಡರಿಂದ ಸಚಿವ ಕಾಶಪ್ಪನವರಿಗೆ ಪತ್ರ

ಕೆರೆಗಳಿಗೆ ನೀರು ಹರಿಸಲು ಆಗ್ರಹ: ಶಾಸಕ ನಾಡಗೌಡರಿಂದ ಸಚಿವ ಕಾಶಪ್ಪನವರಿಗೆ ಪತ್ರ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆ ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳಲ್ಲಿ ಬರದ ಛಾಯೆ ಗಾಢವಾಗಿದೆ. ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದ್ದು ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಪತ್ರ ಬರೆದಿದ್ದಾರೆ. ಬರದ ಪರಿಸ್ಥಿತಿಯನ್ನು ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ