Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

ನವದೆಹಲಿ: ಗಂಡು ಮಕ್ಕಳ ವಿವಾಹದ ವಯೋಮಿತಿಯನ್ನು (Marriage age) 18ರಿಂದ 15ಕ್ಕೆ ಮತ್ತು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9ಕ್ಕೆ ಇಳಿಸುವ ವಿವಾದಿತ ಮಸೂದೆಯೊಂದನ್ನು ಇರಾಕ್‌ನ ಸಂಸತ್‌ನಲ್ಲಿ ಮಂಡಿಸಲಾಗಿದೆ.

Join Out Telegram: https://t.me/dcgkannada

ಹೌದು, ಮಸೂದೆ ಅಂಗೀಕಾರವಾದರೆ, ಇರಾಕ್‌ನಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುವ ಆತಂಕವಿದೆ ಎಂದು ಮಾನವ ಹಕ್ಕು ಸಂಘಟನೆಗಳು, ಮಹಿಳಾ ಹಕ್ಕು ಸಂಘಟನೆಯು ಈ (Marriage age) ಮಸೂದೆಯನ್ನು ಬಲವಾಗಿ ವಿರೋಧಿಸಿವೆ. ಈ ನಿರ್ಧಾರದಿಂದ ಇರಾಕ್‌ನಲ್ಲಿ ಲಿಂಗ ತಾರತಮ್ಯ ಹೆಚ್ಚಳವಾಗಬಹುದು ಎಂದೂ ಆತಂಕ‌ ವ್ಯಕ್ತಪಡಿಸಿವೆ.

ಹೆಣ್ಣು ಮಕ್ಕಳ ಶಿಕ್ಷಣದ ಮೇಲೂ ಪರಿಣಾಮ ಬೀರಬಹುದು. ಆರಂಭಿಕ ಗರ್ಭಾವಸ್ಥೆ, ಕೌಟುಂಬಿಕ ದೌರ್ಜನ್ಯಗಳು ಹೆಚ್ಚಳವಾಗಬಹುದು. ಜತೆಗೆ ಲೈಂಗಿಕ ಸಮಸ್ಯೆಗಳು ಎದುರಾಗಬಹುದು ಎಂದು ಅವು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: Car Accident: ಯುವತಿ ಡ್ರೈವಿಂಗ್.. ಕಾರಿಂದ ಕೆಳಗೆ ಬಿದ್ದ ಯುವಕ..!

ವಿವಾಹದ ಬಳಿಕ ಉಂಟಾಗುವ ಯಾವುದೇ ವಿವಾದ ನ್ಯಾಯಾಲಯಗಳು ಪರಿಹರಿಸಬೇಕೇ ಅಥವಾ ಧಾರ್ಮಿಕ ಕೋರ್‌ಗಳು ಬಗೆಹರಿಸಬೇಕೆ ಎಂಬುದರ ಕುರಿತು ದಂಪತಿ ಮೊದಲೇ ನಿರ್ಧರಿಸಬೇಕು ಎಂಬ ಅಂಶವೂ ವಿವಾದಿತ ಮಸೂದೆಯಲ್ಲಿದೆ ಎಂದು ವರದಿಯಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ