Jio: Big GOOD NEWS for Jio users

Jio: ಜಿಯೋ ಬಳಕೆದಾರರಿಗೆ ಭರ್ಜರಿ GOOD NEWS

Jio: ಜಿಯೋ ಬಳಕೆದಾರರಿಗೆ ಭರ್ಜರಿ GOOD NEWS

ಮುಂಬೈ: ಜಿಯೋ (Jio) ಬಳಕೆದಾರರಿಗೆ ಇದೇ ದೀಪಾವಳಿಯಿಂದ ಉಚಿತವಾಗಿ 100gb ಕ್ಲಡ್ ಸಂಗ್ರಹಣೆಯನ್ನು ಕೊಡುಗೆ ನೀಡುವುದಾಗಿ ರಿಲಯನ್ಸ್ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ಘೋಷಣೆ ಮಾಡಿದ್ದಾರೆ.

Jion Our Telegram: https://t.me/dcgkannada

ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಫೋಟೋ, ವಿಡಿಯೋ ಹಾಗೂ ವಿವಿಧ ಡಿಜಿಟಲ್ ದಾಖಲೆ ಸಂಗ್ರಹಿಸಿ ಇಡಬಹುದಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದರು.

ಕೃತಕ ಬುದ್ಧಿಮತ್ತೆ (AI) ಸೇವೆಗಳ ಬಲಿಷ್ಠ ಪ್ಲಾಟ್‌ಫಾರ್ಮ್ ರೂಪಿಸಲು ಜಿಯೋ ಬೈನ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಮೂಲಕ ಬಲಿಷ್ಠ ಎಐ ಸೇವೆಗಳನ್ನು ರೂಪಿಸುತ್ತೇವೆ. ‘ಎಐ ಎವೆರಿವೇರ್ ಫಾರ್ ಎವರಿವನ್’ ಎಂಬ ಪರಿಕಲ್ಪನೆಯಲ್ಲಿ ಇದನ್ನು ಪ್ರಾರಂಭಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

ಜಾಮ್‌ನಗರದಲ್ಲಿ ಎಐ ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಚಿಸಿದ್ದೇವೆ. ಇದು ಸಂಪೂರ್ಣ ವಾಗಿ ರಿಲಯನ್ಸ್‌ ಹಸಿರು ಶಕ್ತಿಯಿಂದ ಚಾಲಿತವಾಗುತ್ತದೆ. ಭಾರತದಲ್ಲಿಯೇ ವಿಶ್ವದ ಅತ್ಯಂತ ಕೈಗೆಟುಕುವ ಎಐ ಇಂಟರ್ ಫೇಸಿಂಗ್ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಜಿಯೋ (Jio) ಅಧ್ಯಕ್ಷ ಆಕಾಶ್ ಅಂಬಾನಿ ಹಲವಾರು ಹೊಸ ಎಐ ಸೇವೆಗಳನ್ನು ಘೋಷಿಸಿದ್ದಾರೆ. ಇದು ಜಿಯೋ ಟಿವಿಒಎಸ್, ಹಲೋಜಿಯೋ, ಜಿಯೋ ಐಒಟಿ ಸಲ್ಯೂಷನ್, ಜಿಯೋ ಹೋಮ್ ಅಪ್ಲಿಕೇಷನ್ ಮತ್ತು ಜಿಯೋ ಪೋನ್ ಕಾಲ್ ಎಐ ಅನ್ನು ಸಹ ಒಳಗೊಂಡಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ