ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ ಹಾಗೂ ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 16ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವಿಜಯಪುರ ಜಿಲ್ಲಾಧ್ಯಕ್ಷರು,ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜ, ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್ ಬಾಲಾಜಿ,ಜಾನಪದ ಕಲಾವಿದ ಅಪ್ಪಿಗೆರೆ ತಿಮ್ಮರಾಜು,ಶರಣಪ್ಪ ಗೋನಾಳ್, ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬಿ. ವೆಂಕಟ್‌ಸಿAಗ್ ಸೇರಿದಂತೆ ಹಲವರು ಇದ್ದರು.

Latest News

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್