ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ರಶ್ಮಿ ಕುಲಕರಣಿ ಅವರು, ನಾವೆಲ್ಲರೂ ಇಂದು 70ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಪ್ರತಿ ವರ್ಷವೂ ನವೆಂಬರ್‌ 1ರಂದು ರಾಜ್ಯದ ಎಲ್ಲೆಡೆ ಜಾತಿ-ಧರ್ಮದ ಭೇದವಿಲ್ಲದೇ ಕನ್ನಡದ ಕಂಪನ್ನು ಪಸರಿಸಲಾಗುತ್ತದೆ. ಈಗ ಕರ್ನಾಟಕ ಎಂದು ನಾವೆಲ್ಲರೂ ಖುಷಿಯಿಂದ ಕರೆಯುವ ನಮ್ಮ ರಾಜ್ಯದ ಹೆಸರು ಮೊದಲು ಮೈಸೂರು ರಾಜ್ಯವಾಗಿತ್ತು. 1956ರ ನವೆಂಬರ್‌ 1ರಂದು ಮೈಸೂರು ರಾಜ್ಯ ನಿರ್ಮಾಣವಾಯಿತು. ಇದರ ನೆನಪಿಗಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದರು.

ಮೈಸೂರು ಸಂಸ್ಥಾನ, ಮುಂಬೈ ಕರ್ನಾಟಕ, ಹೈದರಾಬಾದ್‌ ಕರ್ನಾಟಕ ಹಾಗೂ ಮದ್ರಾಸ್‌ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು. ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆ ಮಾತನಾಡುವ ಎಲ್ಲ ಪ್ರದೇಶಗಳನ್ನು ವಿಲೀನಗೊಲೀಸಿ ಒಂದು ರಾಜ್ಯವಾಗಿ ಘೋಷಣೆ ಮಾಡಿದ ಈ ದಿನವನ್ನು ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಪಿ.ಬಿ. ಚೌಡಿಕೇರಿ, ಮನೋಹರ .ಬಿ. ಪಾಟೀಲ್, ರವಿ ನಾಲತವಾಡ, ಬಸವರಾಜ, ಹೆಚ್. ಎಲ್. ಸರೂರ, ವಿರೇಶ್ ಕತ್ತಿ, ಭಾಗ್ಯಶ್ರೀ, ನಿರೂಪಣೆ ರೇಖಾ. ಸಿ. ಕಡೂರ್, ಸ್ವಾಗತ ಶೀಲಾ ನಾಯಕ್, ವಂದನಾರ್ಪಣೆ ಅನ್ನಪೂರ್ಣ ಕಡೂರ್, ಪ್ರಾರ್ಥನ ಗೀತೆ ಹಾಡಿದವರು ಅಂಬಿಕಾ ಹಾಗೂ ಅನ್ನಪೂರ್ಣ , ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಉಪಸ್ಥಿತರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ