Kargil Victory and Operation Sindhur Victory Celebration

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು.

ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು, ಹಮ್ಮಿಕೊಂಡಿರುವ ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವನ್ನೂ ಅದ್ದೂರಿಯಾಗಿ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ನರಸಿಂಹ ನಾಯಕ ರಾಜುಗೌಡರು ಮಾಜಿ ಸಚಿವರು,ಹಾಗೂ ಮಾಜಿ ಶಾಸಕರು ಸುರಪುರ ಮತ್ತು ಶ್ರೀಗಳು (ಗುಳಬಾಳ) ಹಾಗೂ ಶ್ರೀಗಳು (ಬಾಲಶೆಟ್ಟಿಹಾಲ್) ರವರೆಲ್ಲೂ ಸೇರಿ ದೇಶಕ್ಕಾಗಿ ಮಡಿದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ವಿಜಯೋತ್ಸವವನ್ನು ಬಹಳ ಅದ್ಧೂರಿಯಾಗಿ ಜರುಗಿತು.

ಈ ವಿಜಯೋತ್ಸವದಲ್ಲಿ ಪಾಲ್ಗೊಂಡಂತಹ ಹುಣಸಗಿ ತಾಲೂಕಿನ ಎಲ್ಲಾ ಮುಖಂಡರುಗಳಿಗೆ ಮತ್ತು ಜನಸಾಮಾನ್ಯರು ಗಳಿಗೆ ವಿದ್ಯಾರ್ಥಿಗಳು ಶಿಕ್ಷಕರು ಪತ್ರಕರ್ತರು ದೇಶಭಕ್ತರು ಪಾಲ್ಗೊಂಡಿದರು.

ವರದಿಗಾರ : ಶಿವು ರಾಠೋಡ

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು