HDK vs Siddaramaiah: Union Minister HD Kumaraswamy arrested?

KAS: ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ‌ ಸೂಚನೆ

KAS: ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ‌ ಸೂಚನೆ

ಬೆಂಗಳೂರು: ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ‌ ಸೂಚಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ‌ ತಿಳಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು