Keerthi Chalak new Tehsildar assuming office

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ನೂತನ ತಹಸೀಲ್ದಾರ್ ಕೀರ್ತಿ ಚಾಲಕ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಅವರನ್ನು ನಿಡಗುಂದಿ ತಹಸೀಲ್ದಾರ್ ಎ.ಡಿ.ಅಮರವಾದಗಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ಕಂದಾಯ ನಿರೀಕ್ಷಕ ಶ್ರೀನಿವಾಸ ಹುನಗುಂದ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಮನೋಜ ರಾಠೋಡ, ಪದಾಧಿಕಾರಿಗಳಾದ ರಿಯಾಜ್ ನಾಯ್ಕೋಡಿ, ಆರ್.ಎಸ್.ಹೊಸೂರ, ಎ.ಎಸ್.ಬಾಬಾನಗರ ಇದ್ದರು. ಈ ಮುಂಚೆ ತಾಳಿಕೋಟಿ ತಾಲ್ಲೂಕು ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

Latest News

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಹುಬ್ಬಳ್ಳಿ : ಧಾರವಾಡ ವಿಭಾಗದ ನೊಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಧರಣಿಯಲ್ಲಿ

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ನೂತನ ತಹಸೀಲ್ದಾರ್ ಕೀರ್ತಿ ಚಾಲಕ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅವರನ್ನು ನಿಡಗುಂದಿ ತಹಸೀಲ್ದಾರ್ ಎ.ಡಿ.ಅಮರವಾದಗಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ಕಂದಾಯ ನಿರೀಕ್ಷಕ ಶ್ರೀನಿವಾಸ ಹುನಗುಂದ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಮನೋಜ ರಾಠೋಡ, ಪದಾಧಿಕಾರಿಗಳಾದ ರಿಯಾಜ್ ನಾಯ್ಕೋಡಿ, ಆರ್.ಎಸ್.ಹೊಸೂರ, ಎ.ಎಸ್.ಬಾಬಾನಗರ ಇದ್ದರು. ಈ ಮುಂಚೆ ತಾಳಿಕೋಟಿ ತಾಲ್ಲೂಕು ತಹಸೀಲ್ದಾರ್ ಆಗಿ ಸೇವೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಸಿಎಂ ಸಿದ್ಧರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.