ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇಕೆಗೆ ಆಗ್ರಹಿಸಿ ಹುಬ್ಬಳ್ಳಿ ಕಿಮ್ಸ್ (KIMS) ಆಸ್ಪತ್ರೆ ಕರ್ತವ್ಯಕ್ಕೆ ಗೈರಾಗಿ ಕಲಿಕಾ ವೈದ್ಯರು ಪ್ರತಿಭಟನೆ ನಡೆಸಿದರು.
Join Our Telegram: https://t.me/dcgkannada
ದೇಶದಲ್ಲಿಯೇ ಕಿಮ್ಸ್ (KIMS) ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳಿಂದ ಅತ್ಯಧಿಕ ಫೀ ಪಡೆದುಕೊಳ್ಳಲಾಗುತ್ತಿದೆ. ಆದರೆ ಅತೀ ಕಡಿಮೆ ಸ್ಟೇ ಫಂಡ್ ಕಲಿಕಾ ಮತ್ತು ಜೂನಿಯರ್ ಡಾಕ್ಟರ್ ಗಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿ, ಪ್ರತಿಭಟನೆ ಮಾಡಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)
ರಾಜ್ಯದಲ್ಲಿ ಜ್ಯೂನಿಯರ್ ವೈದ್ಯರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಹೀಗಾಗಿ ಪ್ರತಿಭಟನೆ ಮಾರ್ಗ ಹಿಡಿದಿದ್ದೆವೆ ಅಂತ ಆಕ್ರೋಶ ಹೊರಹಾಕಿದ್ದಾರೆ.