Kodimathada shree: Swamiji of Kodimath who made explosive predictions

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಶಿವಮೊಗ್ಗ: ಕೋಡಿಮಠ ಸಂಸ್ಥಾನದ ಡಾ.ಶಿವನಾಂದ ಶಿವಯೋಗಿ ರಾಜೇಂದ್ರಸ್ವಾಮಿಗಳು ಮತ್ತೊಂದು ಭವಿಷ್ಯ ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ.

ಶಿವಮೊಗ್ಗದ ಧರ್ಮಸಭೆಯೊಂದರಲ್ಲಿ ಮಾತನಾಡಿದ ಅವರು, ನಾಯಿಗಳ ದಾಳಿಯಿಂದ ಜನರು ನಿರ್ಭೀತಿಯಿಂದ ಓಡಾಡುವುದಕ್ಕೆ ಕಷ್ಟವಾಗಲಿದೆ. ಅಲ್ಲದೆ ನಾಡಿನಲ್ಲಿ ರೋಗ-ರುಜಿನ ವ್ಯಾಪಿಸಲಿದೆ. ಮಂಗಗಳ ಸಮಸ್ಯೆಗಳೂ ಹೆಚ್ಚಾಗಿ ಫಸಲಿನ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ.

ಅಲ್ಲದೆ, ಇನ್ನಷ್ಟು ಮಳೆಯಾಗಲಿದೆ. ಮಳೆಯ ನಡುವೆ ರೈತರಿಗೆ ಇಳುವರಿ ಹೆಚ್ಚಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು