ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ

ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು