Kudos to Shivakumar who won the best district president award

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪುರಸ್ಕೃತ ಸ್ಥಳೀಯ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ ಅವರನ್ನು
ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಎ. ಆರ್. ಮುಲ್ಲಾ, ಎಂ. ಜಿ ವ್ಹಿ. ಸಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು ಸಾಹಿತಿಗಳಾದ ಡಾ. ಪ್ರಕಾಶ ಎನ್ ನರಗುಂದ ಹಾಗೂ ಶಿಕ್ಷಕರಾದ ಎಲ್. ಎಂ ಚಲವಾದಿ ಅವರು ಶಾರದಳ್ಳಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಶಾರದಳ್ಳಿ
ಕರಾಟೆ ಶಿಕ್ಷಕನಾಗಿ, ಕ್ರೀಡಾ ಪ್ರೋತ್ಸಾಹಕನಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುವದರ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರ ಸೇರಿ ಇತರೆ ಕ್ಷೇತ್ರಗಳಲ್ಲಿ ಇವರ ಪರಿಶ್ರಮದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ